Webdunia - Bharat's app for daily news and videos

Install App

ಇಂದು ತರಗತಿವರೆಗೆ ರಜೆ ಘೋಷಣೆ

Webdunia
ಬುಧವಾರ, 18 ಮೇ 2022 (11:30 IST)
ಹಾಸನ : ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಒಂದರಿಂದ ಹತ್ತನೇ ತರಗತಿವರೆಗೆ ಹಾಸನ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಬೇಸಿಗೆ ರಜೆ ಮುಗಿದು ಎರಡು ದಿನಗಳ ಹಿಂದೆಯಷ್ಟೇ ಶಾಲೆಗಳು ಆರಂಭವಾಗಿದ್ದವು.

ಆದರೆ ಮಂಗಳವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮಕ್ಕಳು ಶಾಲೆಗಳಿಗೆ ಬರಲು ಸಮಸ್ಯೆಯಾಗುತ್ತೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಈ ದಿನದ ನಷ್ಟವನ್ನು ಬೇರೆ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments