Select Your Language

Notifications

webdunia
webdunia
webdunia
webdunia

ಇಂದು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಇಂದು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ
ನವದೆಹಲಿ , ಶನಿವಾರ, 8 ಜನವರಿ 2022 (14:45 IST)
ಭಾರತದ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಇಂದು ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು,
 
5 ರಾಜ್ಯಗಳಾದ ಗೋವಾ, ಪಂಜಾಬ್, ಮಣಿಪುರ್, ಉತ್ತರಾಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಈ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು,

ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ 2022ರ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಸದ್ಯ ಚುನಾವಣಾ ಆಯೋಗ 5 ರಾಜ್ಯಗಳ ಚುನಾವಣೆ ದಿನಾಂಕವನ್ನು ಮಾತ್ರ ಘೋಷಿಸಲಿದೆ ಎಂದು ಎಎನ್ಐ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿಯಮ ಮೀರಿ ಪಾದಯಾತ್ರೆ ನಡೆದರೆ ಕಾನೂನು ಕ್ರಮ