Publish Date: Thu, 30 Dec 2021 (08:01 IST)
Updated Date: Thu, 30 Dec 2021 (08:47 IST)
ಬೆಂಗಳೂರು : ರಾಜ್ಯದಲ್ಲಿ ಡಿ.27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಇದು ಮೂರೂ ಪಕ್ಷಗಳಿಗೆ ಬಹಳ ಮುಖ್ಯವಾಗಿದೆ. ತಳಮಟ್ಟದಲ್ಲಿ ಪಕ್ಷದ ಬಲಾಬಲವನ್ನು ಈ ಫಲಿತಾಂಶವೇ ಹೇಳಲಿರೋದ್ರಿಂದ, ಬಿಜೆಪಿ, ಕಾಂಗ್ರೆಸ್ ನಡುವೆ ನಾನಾ ಲೆಕ್ಕಾಚಾರಗಳು ಶುರುವಾಗಿವೆ.
ಆದ್ರೆ ಜೆಡಿಎಸ್ ಮಾತ್ರ ಈ ಬಾರಿಯೂ ತನ್ನದೇ ಆದ ಗೇಮ್ ಪ್ಲ್ಯಾನ್ನಲ್ಲಿದೆ. ಲೋಕಲ್ವಾರ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಯಾರ ಕೈ ಮೇಲಾಗುತ್ತೆ, ಯಾರು ಮಕಾಡೆ ಮಲಗ್ತಾರೇ ಅನ್ನೋ ಲೆಕ್ಕಾಚಾರ ನಡೀತಿದೆ.
ಪರಿಷತ್ ಕದನದ ಬಳಿಕ ನಡೆದಿರೋ ಸ್ಥಳೀಯ ಸಂಸ್ಥೆಗಳ ಫಲಿತಾಂಶದತ್ತ ಪಕ್ಷಗಳ ಗಮನ ಕೇಂದ್ರೀಕೃತವಾಗಿದೆ.
Ramya kosira
Publish Date: Thu, 30 Dec 2021 (08:01 IST)
Updated Date: Thu, 30 Dec 2021 (08:47 IST)