ಯುದ್ಧ ಬಿಕ್ಕಟ್ಟಿನ ನಡುವೆ ಮತ್ತೊಂದು ಆತಂಕ!?

Webdunia
ಮಂಗಳವಾರ, 1 ಮಾರ್ಚ್ 2022 (13:08 IST)
ಕೀವ್ : ಉಕ್ರೇನ್ನಲ್ಲಿ ಯುದ್ಧದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದೆ.

ಕೀವ್ ಸೇರಿದಂತೆ ಇತರ ನಗರಗಳ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ತಕ್ಷಣವೇ ತಲುಪಿಸದಿದ್ದರೆ ಪರಿಸ್ಥಿತಿಯು ತುಂಬಾ ಅಪಾಯಕಾರಿಯಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್ಒ) ಎಚ್ಚರಿಸಿದೆ.

ಡಬ್ಲ್ಯುಹೆಚ್ಒ ಪ್ರಕಾರ, ಉಕ್ರೇನ್ನಲ್ಲಿ 600 ಆಸ್ಪತ್ರೆಗಳಿವೆ. ಅಲ್ಲಿ 1,700 ಕೊರೊನಾ ರೋಗಿಗಳು ದಾಖಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments