Select Your Language

Notifications

webdunia
webdunia
webdunia
webdunia

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು , ಶನಿವಾರ, 2 ಅಕ್ಟೋಬರ್ 2021 (07:18 IST)
ಬೆಂಗಳೂರು : ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ ನವೆಂಬರ್ 1 ರಿಂದ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಲಿದೆ.
Photo Courtesy: Google

ಅಕ್ಟೋಬರ್ 1 ರಿಂದ 31 ರವರೆಗೆ ಬಿಸಿಯೂಟ ನೀಡುವ ಬಗ್ಗೆ ಅಗತ್ಯ ತಯಾರಿ ಸಿದ್ಧತೆ ಮಾಡಿಕೊಳ್ಳುವಂತೆ ಅಕ್ಷರ ದಾಸೋಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ರಜೆ ಮುಗಿದ ನಂತರ ಶಾಲೆಗೆ ಬರುವ ಮಕ್ಕಳಿಗೆ ನವೆಂಬರ್ 1 ರಿಂದ ಬಿಸಿಯೂಟ ಯೋಜನೆ ಆರಂಭಿಸಲಾಗುತ್ತದೆ.
ಇದಕ್ಕಾಗಿ ಶಾಲೆಗಳಲ್ಲಿ ಎಲ್ಪಿಜಿ ಸಿಲಿಂಡರ್, ಸ್ಟವ್ ಖರೀದಿ, ರಿಪೇರಿ, ಗ್ಯಾಸ್ ಪೈಪ್ ಬದಲಾವಣೆ, ಖರೀದಿ, ಅಕ್ಕಿ, ಗೋಧಿ, ತೊಗರಿಬೇಳೆ, ಆಹಾರಧಾನ್ಯ, ಎಣ್ಣೆ, ಉಪ್ಪು, ಸಾಂಬಾರ್ ಪುಡಿ, ಹಾಲಿನ ಪುಡಿ ದಾಸ್ತಾನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅ. 4ರಿಂದ ಹೆಚ್ಚುವರಿ 100 ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧಾರ