ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

Webdunia
ಶನಿವಾರ, 2 ಅಕ್ಟೋಬರ್ 2021 (07:18 IST)
ಬೆಂಗಳೂರು : ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ ನವೆಂಬರ್ 1 ರಿಂದ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಲಿದೆ.
Photo Courtesy: Google

ಅಕ್ಟೋಬರ್ 1 ರಿಂದ 31 ರವರೆಗೆ ಬಿಸಿಯೂಟ ನೀಡುವ ಬಗ್ಗೆ ಅಗತ್ಯ ತಯಾರಿ ಸಿದ್ಧತೆ ಮಾಡಿಕೊಳ್ಳುವಂತೆ ಅಕ್ಷರ ದಾಸೋಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ರಜೆ ಮುಗಿದ ನಂತರ ಶಾಲೆಗೆ ಬರುವ ಮಕ್ಕಳಿಗೆ ನವೆಂಬರ್ 1 ರಿಂದ ಬಿಸಿಯೂಟ ಯೋಜನೆ ಆರಂಭಿಸಲಾಗುತ್ತದೆ.
ಇದಕ್ಕಾಗಿ ಶಾಲೆಗಳಲ್ಲಿ ಎಲ್ಪಿಜಿ ಸಿಲಿಂಡರ್, ಸ್ಟವ್ ಖರೀದಿ, ರಿಪೇರಿ, ಗ್ಯಾಸ್ ಪೈಪ್ ಬದಲಾವಣೆ, ಖರೀದಿ, ಅಕ್ಕಿ, ಗೋಧಿ, ತೊಗರಿಬೇಳೆ, ಆಹಾರಧಾನ್ಯ, ಎಣ್ಣೆ, ಉಪ್ಪು, ಸಾಂಬಾರ್ ಪುಡಿ, ಹಾಲಿನ ಪುಡಿ ದಾಸ್ತಾನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments