ಮೇಕೆದಾಟು ಡಿಪಿಆರ್‌ಗೆ ಅನುಮೋದನೆ

Webdunia
ಗುರುವಾರ, 23 ಜೂನ್ 2022 (14:19 IST)
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾವೇರಿ ಜಲ ನಿರ್ವಹಣೆ ಪ್ರಾಧಿಕಾರದ ಮುಂದೆ ರಾಜ್ಯದ ವಾದ ಮಂಡಿಸಿದ್ದು,
 
ಮುಂದಿನ ವಾರ ನಡೆಯುವ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಜಿಎಂಐಟಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್ನಲ್ಲಿ ಯಾವುದೇ ತಡೆಯಾಜ್ಞೆಯೂ ಇಲ್ಲ.

ಈ ವಿಚಾರದಲ್ಲಿ ನೆರೆಯ ತಮಿಳನಾಡಿನ ಎಲ್ಲಾ ಹೇಳಿಕೆಗಳಿಗೆ ನಾವು ಪದೇಪದೇ ಉತ್ತರ ಕೊಡಬೇಕಾದ ಅವಶ್ಯಕತೆ ಇಲ್ಲ ಅಂತ ತಿಳಿಸಿದ್ದಾರೆ. ಜಲ ನಿರ್ವಹಣೆ ಪ್ರಾಧಿಕಾರಕ್ಕೆ ಎಲ್ಲಾ ಅಧಿಕಾರವೂ ಇದೆ.

ಮುಂದಿನ ವಾರ ಪ್ರಾಧಿಕಾರ ಸಭೆ ಕರೆಯುವ ಸಾಧ್ಯತೆ ಇದೆ. ಅಂದಿನ ಸಭೆಯಲ್ಲಿ ರಾಜ್ಯದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುಲು ಕೊನೆ ದಿನಾಂಕ, ಹೇಗೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments