Webdunia - Bharat's app for daily news and videos

Install App

ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆಗೆ ಅನುಮೋದನೆ

Webdunia
ಶನಿವಾರ, 30 ಏಪ್ರಿಲ್ 2022 (08:29 IST)
ನವದೆಹಲಿ : 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಭಾರತದ ಸೇರಂ ಇನ್ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ನೀಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ  ಅನುಮೋದನೆ ನೀಡಿದೆ ಎಂದು ಮೂಲಗಳಿಂದ ವರದಿಯಾಗಿದೆ.
 
ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತಜ್ಞರು ಸೇರಂ ಇನ್ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಈ ಮೊದಲೇ ಅನುಮತಿ ನೀಡಿದ್ದರು. ಇದೀಗ ಎಲ್ಲಾ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ನೀಡಿರುವ ಬಗ್ಗೆ ಮೂಲಗಳಿಂದ ವರದಿಯಾಗಿದೆ. 

ಕೋವೊವ್ಯಾಕ್ಸ್ ಲಸಿಕೆ 12 ವರ್ಷದಿಂದ ಮೇಲ್ಪಟ್ಟ ಮಕ್ಕಳಿಗೆ ನೀಡುವ ಕುರಿತಾಗಿ ಕೇಂದ್ರ ಆರೋಗ್ಯ ಇಲಾಖೆ ಚಿಂತನೆ ನಡೆಸಿತ್ತು. ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ 900 ರೂ. ಒಂದು ಡೋಸ್ ಲಸಿಕೆಗೆ ದರ ನಿಗದಿ ಪಡಿಸಲಾಗಿದೆ. ಆದರೆ ಸರ್ಕಾರದಿಂದ ಯಾವುದೇ ದರ ನಿಗದಿಯಾಗಿಲ್ಲ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments