Webdunia - Bharat's app for daily news and videos

Install App

ಎಷ್ಟು ದೇವಸ್ಥಾನ ಸುತ್ತಿದ್ರೂ ಅವರಲ್ಲಿರುವ ಕೆಟ್ಟ ಮನಸ್ಸು ಕಾಣೆಯಾಗಿಲ್ವಲ್ಲ? ಸಿಎಂ ಎಚ್ ಡಿಕೆಗೆ ಅರವಿಂದ ಲಿಂಬಾವಳಿ ಟಾಂಗ್

Webdunia
ಭಾನುವಾರ, 23 ಸೆಪ್ಟಂಬರ್ 2018 (09:35 IST)
ಬೆಂಗಳೂರು: ಎಷ್ಟು ದೇವಾಲಯ ಸುತ್ತಿದರೂ ಏನು ಪ್ರಯೋಜನ. ಅವರೊಳಗಿನ ಕೆಟ್ಟ ಮನಸ್ಸು ಹಾಗೇ ಉಳಿದುಕೊಂಡಿದೆಯಲ್ಲಾ? ಎಂದು ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಸಿಎಂ ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ವಿರುದ್ಧ ಜನರು ದಂಗೆ ಏಳುವಂತೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ನೀಡಿದ ಹೇಳಿಕೆಯನ್ನು ಆಧರಿಸಿ ಅರವಿಂದ ಲಿಂಬಾವಳಿ ಈ ಮಾತುಗಳನ್ನಾಡಿದ್ದಾರೆ.

100 ದಿನದಲ್ಲಿ 50 ಕ್ಕೂ ಹೆಚ್ಚು ದೇವಾಲಯ ಸುತ್ತಿದರೂ ಅವರೊಳಗಿನ ಕೆಟ್ಟ ಮನಸ್ಸು ತಮ್ಮ ಗೂಂಡಾಗಳಿಗೆ ದಂಗೆ ಏಳುವಂತೆ ಆದೇಶಿಸುವುದನ್ನು ಬಿಟ್ಟಿಲ್ಲ. ಅಂದರೆ ಅವರು ಎಷ್ಟೇ ದೇವಾಲಯ ಸುತ್ತಿದರೂ ಅವರೊಳಗೆ ಕೆಟ್ಟ ಬುದ್ಧಿ ಹಾಗೇ ಉಳಿದುಕೊಂಡಿದೆ ಎಂದರ್ಥ ಎಂದು ಲಿಂಬಾವಳಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments