ಇಂದಿನಿಂದ 3 ದಿನ ವಿಧಾನಸಭೆ ಅಧಿವೇಶನ

Webdunia
ಸೋಮವಾರ, 22 ಮೇ 2023 (13:39 IST)
ಬೆಂಗಳೂರು : 16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ.

16ನೇ ವಿಧಾನಸಭೆ ರಚನೆ ಹಾಗೂ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಉದ್ದೇಶದಿಂದ ಮೂರು ದಿನ ವಿಧಾನಸಭೆ ಅಧಿವೇಶನ ನಡೆಸಲಾಗುತ್ತಿದೆ.

ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಲು ಹಂಗಾಮಿ ಸ್ಪೀಕರ್ ಆಗಿ ಸದನದಲ್ಲಿ ಅತ್ಯಂತ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಇದೇ ಅಧಿವೇಶನದಲ್ಲಿ ಸದನದ ನೂತನ ಸಭಾಧ್ಯಕ್ಷರ ಆಯ್ಕೆಯಾಗುವವರೆಗೆ ವಿಧಾನ ಸಭಾಧ್ಯಕ್ಷರ ಕರ್ತವ್ಯವನ್ನು ಆರ್.ವಿ ದೇಶಪಾಂಡೆ ನಿರ್ವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments