Daily Horoscope

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಗೆ ದಾಖಲು!

Webdunia
ಮಂಗಳವಾರ, 12 ಜೂನ್ 2018 (08:26 IST)
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ತಪಾಸಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಗ್ಯ ತಪಾಸಣೆ ಮತ್ತು ಪರೀಕ್ಷೆಗಾಗಿ ವಾಜಪೇಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ. ಇತ್ತೀಚಿಗೆ ವಾಜಪೇಯಿ ವಯೋಸಹಜ ಖಾಯಿಲೆಯಿಂದಾಗಿ  ಹಾಸಿಗೆ ಹಿಡಿದಿದ್ದರು. ಹೀಗಾಗಿ ಕೆಲವು ವರ್ಷಗಳಿಂದ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.

ವಾಜಪೇಯಿ  ಮೂತ್ರ ಪಿಂಡ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಜೆಪಿ ದಿಗ್ಗಜ ನಾಯಕನನ್ನು ಪಕ್ಷದ ಪ್ರಮುಖ ನಾಯಕರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಸ್ಪತ್ರೆಗೆ ತೆರಳಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments