Webdunia - Bharat's app for daily news and videos

Install App

ನವೀನ್ ಮೃತದೇಹ ಪಡೆಯಲು ಪ್ರಯತ್ನ: ಬೊಮ್ಮಾಯಿ

Webdunia
ಶನಿವಾರ, 5 ಮಾರ್ಚ್ 2022 (11:23 IST)
ಬೆಂಗಳೂರು : ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ.

ಖರಕಾಯ್, ಕೀವ್ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ ಅಂತ ಹೇಳಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ ಜಲಜೀವನ್ ಮಿಷನ್ ಕುರಿತು ದಕ್ಷಿಣ ರಾಜ್ಯಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ ನಂತರ ಶಿಕಾರಿಪುರದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ. ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

RSS ಗೀತೆ ಪಠಿಸಿದ ಡಿಕೆ ಶಿವಕುಮಾರ್, ಇದೆಲ್ಲ ಅವರೇ ನೋಡಿಕೊಳ್ಳುತ್ತಾರೆಂದ ಪರಮೇಶ್ವರ್‌

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಮುಂದಿನ ಸುದ್ದಿ
Show comments