ಆಟೋ ದರ ಏರಿಕೆ ಶಾಕ್!

Webdunia
ಬುಧವಾರ, 1 ಡಿಸೆಂಬರ್ 2021 (07:31 IST)
ಬೆಂಗಳೂರು : ಸಂಕಷ್ಟದ ಸಮಯದಲ್ಲೇ ದುನಿಯಾ ಮತ್ತಷ್ಟು ದುಬಾರಿ ಆಗುತ್ತಿದೆ. ಪೆಟ್ರೋಲ್, ಡೀಸೆಲ್ನಿಂದ ಹಿಡಿದು ತರಕಾರಿ ಮತ್ತು ಸಾಂಬರ್ ತನಕ ಬೆಲೆ ಏರಿಕೆ ಆಗಿದೆ.
ಇಂದಿನಿಂದ ಬೆಂಗಳೂರಿನಾದ್ಯಂತ ಆಟೋ ಪ್ರಯಾಣ ದರ ಏರಿಕೆ ಆಗಿದೆ. ಇದು ಆಟೋವನ್ನೇ ನಂಬಿ ಓಡಾಡುತ್ತಿದ್ದವರಿಗೆ ಹೊರೆಯಾಗಿದೆ.
ಈ ಹಿಂದೆ ಆಟೋದಲ್ಲಿ ಮಿನಿಮಮ್ ಚಾರ್ಚ್ 25 ರೂಪಾಯಿ ಇತ್ತು. ಸದ್ಯ ಈ ದರಕ್ಕೆ ಈಗ ಹೆಚ್ಚುವರಿಯಾಗಿ 5 ರೂಪಾಯಿ ಸೇರ್ಪಡೆಯಾಗಿದ್ದು, ಇಂದಿನಿಂದ ಮಿನಿಮಮ್ ಚಾರ್ಜ್ 30ಕ್ಕೆ ಏರಿಕೆಯಾಗಿದೆ. ಜೊತೆಗೆ ಪ್ರತಿ ಕಿಲೋ ಮೀಟರ್ಗೆ ಈ ಹಿಂದೆ 13 ರೂಪಾಯಿ ದರ ಇತ್ತು, ಈಗ ಅದನ್ನು 15 ರೂಪಾಯಿಗೆ ಏರಿಕೆ ಮಾಡಲಾಗಿದೆ.
ಅದೇ ರೀತಿ ಮೊದಲು ಐದು ನಿಮಿಷ ಕಾಯುವಿಕೆ ಫ್ರೀ ಇದ್ದು, ಐದು ನಿಮಿಷದ ಬಳಿಕ ಪ್ರತಿ ನಿಮಿಷಕ್ಕೆ 5 ರೂಪಾಯಿ ಚಾರ್ಜ್ ಮಾಡಲು ಅವಕಾಶ ಕೊಡಲಾಗಿದೆ. ಅಲ್ದೆ, ಉಚಿತವಾಗಿ 20 ಕೆಜಿ ವರೆಗೆ ಲಗೇಜ್ ಸಾಗಣೆ ಮಾಡಬಹುದು. ಆದ್ರೆ, 21ರಿಂದ 50ಕೆಜಿ ತೂಕದ ಲಗೇಜ್ ಇದ್ರೆ 5 ರೂಪಾಯಿ ಕೊಡಬೇಕಾಗಿದೆ. ಹಾಗೆ ರಾತ್ರಿ ಈ ಹಿಂದಿನಂತೆ ಮೀಟರ್ ಮೇಲೆ ಅರ್ಧದಷ್ಟು ಹೆಚ್ಚುವರಿ ದರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments