Webdunia - Bharat's app for daily news and videos

Install App

ಇಂದು ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಆಟೋ ಮುಷ್ಕರ

Webdunia
ಸೋಮವಾರ, 20 ಮಾರ್ಚ್ 2023 (07:08 IST)
ಬೆಂಗಳೂರು : ನಗರದಲ್ಲಿ ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಪಟ್ಟು ಹಿಡಿದಿರುವ ಆಟೋ ಚಾಲಕರು ಮತ್ತು ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆಯನ್ನು ಸ್ಥಗಿತಗೊಳಿಸಿ  ಮುಷ್ಕರ ಆರಂಭಿಸಿದ್ದಾರೆ.
 

ಸೋಮವಾರ ಮಧ್ಯರಾತ್ರಿಯವರೆಗೆ ಬೆಂಗಳೂರಿನಲ್ಲಿ ಆಟೋರಿಕ್ಷಾ ಬಂದ್ ನಡೆಸಲು ನಿರ್ಧರಿಸಿದ್ದಾರೆ. ಸುಮಾರು 2 ಲಕ್ಷಕ್ಕೂ ಅಧಿಕ ಆಟೋಗಳು ಬಂದ್ಗೆ ಬೆಂಬಲ ನೀಡಿವೆ. ಆಟೋ ಸೇವೆ ಬಂದ್ನಿಂದಾಗಿ ಪ್ರಯಾಣಿಕರು ನಗರದಲ್ಲಿ ಸಂಚರಿಸಲು ಬಿಎಂಟಿಸಿ ಬಸ್, ಮೆಟ್ರೋ, ಖಾಸಗಿ ವಾಹನ, ಟ್ಯಾಕ್ಸಿ ಹಾಗೂ ಓಲಾ, ಊಬರ್ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಬೇಕಾಗಿದೆ. 

ಬೈಕ್ ಟ್ಯಾಕ್ಸಿಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಆಟೋ ಚಾಲಕರು ಕೊಟ್ಟ ಗಡುವು ಮುಗಿದಿದೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆ ನಂತರ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಸಂಗೊಳ್ಳಿ ಕ್ರಾಂತಿವೀರ ರಾಯಣ್ಣ ರೈಲ್ವೆ ನಿಲ್ದಾಣದ ಬಳಿಯಿಂದ ಚಾಲಕರು ಪಾದಯಾತ್ರೆ ಮೂಲಕ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವುದಾಗಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments