200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ : ಕಮಲ್ ಪಂತ್

Webdunia
ಬುಧವಾರ, 9 ಫೆಬ್ರವರಿ 2022 (16:58 IST)
ಬೆಂಗಳೂರು : ಶಾಲಾ ಕಾಲೇಜ್, ಶಿಕ್ಷಣ ಸಂಸ್ಥೆಗಳ ಗೇಟ್ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ, ಪ್ರತಿಭಟನೆ ಮಾಡದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ಕಾಲೇಜುಗಳಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ಗಲಾಟೆ ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಶಿಕ್ಷಣ ಸಂಸ್ಥೆಗಳ ಗೇಟ್ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಆಂದೋಲನಗಳು ಅಥವಾ ಪ್ರತಿಭಟನೆಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಎರಡು ವಾರಗಳವರೆಗೆ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments