ಆಪರೇಷನ್ ಬುಲ್ಡೋಜರ್ ಆರಂಭಿಸಿದ ಬಿಬಿಎಂಪಿ

Webdunia
ಶನಿವಾರ, 10 ಸೆಪ್ಟಂಬರ್ 2022 (07:37 IST)
ಬೆಂಗಳೂರು : ಬಿಬಿಎಂಪಿ ಕಡೆಗೂ ಆಪರೇಷನ್ ಬುಲ್ಡೋಜರ್ ಆರಂಭಿಸಿದೆ. ಮಹಾದೇವಪುರ ವ್ಯಾಪ್ತಿಯ ಯಮಲೂರಿನ ದಿವ್ಯಾಶ್ರೀ ಎಪ್ಸಿಲಾನ್ ವಿಲಾಸಿ ವಿಲ್ಲಾಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿರೋದು ಸಾಬೀತಾಗಿದೆ.

ಹೀಗಾಗಿ ದಿವ್ಯಾಶ್ರೀ ವಿಲ್ಲಾದವರು ರಾಜಕಾಲುವೆ ಮೇಲೆ ಕಟ್ಟಿದ್ದ ಸ್ಲಾಬನ್ನು ಬಿಬಿಎಂಪಿ ಜೆಸಿಬಿ ಬಳಸಿ ತೆರವು ಮಾಡಿದೆ. ಎಪ್ಸಿಲಾನ್ ವಿಲ್ಲಾ ಒತ್ತುವರಿ ಮಾಡಿದ್ದ 20 ಅಡಿ ಜಾಗವನ್ನು ಮತ್ತೆ ಬಿಬಿಎಂಪಿ ಸುಪರ್ಧಿಗೆ ತೆಗೆದುಕೊಂಡಿದೆ.

ಮತ್ತೊಂದ್ಕಡೆ ಬೆಳ್ಳಂದೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯವನ್ನು ಬಿಬಿಎಂಪಿ ಈಗ ಶುರು ಮಾಡಿಕೊಂಡಿದೆ.  ಇಕೋ ಸ್ಪೇಸ್ ಬಳಿಯ ಒತ್ತುವರಿ ವಿಚಾರದಲ್ಲಿ ಅಧಿಕಾರಿಗಳು ತುಟಿ ಬಿಚ್ಚುತ್ತಿಲ್ಲ. ಇಕೋ ಸ್ಪೇಸ್ ಬಳಿಯ ಸಾಮಾನ್ಯ ನಾಲಾವನ್ನೇ ರಾಜಕಾಲುವೆ ಎಂದು ಕೆಆರ್ಪುರ ತಹಶೀಲ್ದಾರ್ ಅಜಿತ್ ಬಿಂಬಿಸಲು ಪ್ರಯತ್ನಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ, ಒಕ್ಕೂಟ ವ್ಯವಸ್ಥೆ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಕುತಂತ್ರ ಮಾಡ್ತಿದ್ದಾರೆ: ವಿಜಯೇಂದ್ರ

ಮುಂಬೈ ನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಮುನ್ನಡೆ: ಅಕ್ರಮವಾಗಿದೆ ಎಂದ ಸಂಜಯ್ ರಾವತ್

ನಂಗೆ ಚಿಪ್ಸ್ ಬೇಕು.. ಸಿಎಂ ಯೋಗಿ ಆದಿತ್ಯನಾಥ್ ಗೆ ಬೇಡಿಕೆಯಿಟ್ಟ ಪುಟಾಣಿ Video

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments