Webdunia - Bharat's app for daily news and videos

Install App

`ಗ್ಯಾರಂಟಿ’ಗೆ ಅರ್ಜಿ ಸಲ್ಲಿಸುವ ಮುನ್ನ ಹುಷಾರ್ ..!

Webdunia
ಭಾನುವಾರ, 18 ಜೂನ್ 2023 (12:41 IST)
ಬೆಂಗಳೂರು : ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಫಲಾನುಭವಿಗಳು ಎಚ್ಚರಿಕೆ ವಹಿಸಬೇಕು.

ಯಾಕೆಂದ್ರೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ ಹಾಕಲು ಸೈಬರು ಕಳ್ಳರು ಕಾಯುತ್ತಿದ್ದಾರೆ ಎನ್ನುವ ಶಾಕಿಂಗ್ ಸುದ್ದಿ ನೀಡುವ ಮೂಲಕ ಸೈಬರ್ ತಜ್ಞರು ಎಚ್ಚರಿಕೆ ರವಾನಿಸಿದ್ದಾರೆ.

ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಎಚ್ಚರವಾಗಿರಿ. ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್ ಲಿಂಕ್ಗಳನ್ನು ಹರಿಯಬಿಡುತ್ತಿದ್ದಾರೆ.

ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿ, ಬ್ಯಾಂಕ್ ಖಾತೆ ವಿವರಗಳನ್ನು ನೀಡಿದರೆ, ಬ್ಯಾಂಕ್ನಲ್ಲಿರುವ ದುಡ್ಡು ಸೈಬರ್ ಚೋರರ ಪಾಲಾಗೋದು ಖಚಿತ. ಹೀಗಾಗಿ ಜನ ತುಂಬಾ ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸಿಕ್ಕ ಸಿಕ್ಕ ಲಿಂಕ್ಗಳಲ್ಲಿ ಸಲ್ಲಿಕೆ ಮಾಡಬಾರದು ಎನ್ನುವ ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ. 

ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಇಲ್ಲದೇ ಇದ್ರೆ ಜನರಿಗೆ ತೊಂದರೆಯಾಗಲಿದೆ. ಈಗಾಗಲೇ ಸಾಕಷ್ಟು ಫೇಕ್ ಲಿಂಕ್ಗಳ ಜಾಲ ಕೂಡ ಹರಿದಾಡುತ್ತಿದೆ ಎಂದು ಸೈಬರ್ ತಜ್ಞರಾದ ಶುಭಾ ಮಂಗಳಾ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಸಿದ್ದರಾಮಯ್ಯಗೆ ಮುಡಾ ರಿಲೀಫ್: ಸತ್ಯವೇ ಗೆದ್ದಿದೆ ಎಂದ ರಣದೀಪ್ ಸುರ್ಜೇವಾಲ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಮುಂದಿನ ಸುದ್ದಿ
Show comments