Webdunia - Bharat's app for daily news and videos

Install App

ಗಂಡಸರೇ ಎಚ್ಚರ ! ಇನ್ಮುಂದೆ ಹೆಂಡತಿಗೆ ಮೋಸ ಮಾಡುವ ಹಾಗೇ ಇಲ್ಲ!

Webdunia
ಶನಿವಾರ, 28 ಜುಲೈ 2018 (12:15 IST)
ನವದೆಹಲಿ : ಮಹಿಳೆಯರಿಗೆ ಮೋಸ ಮಾಡುವ  ಹಾಗೂ ಕಿರುಕುಳ ನೀಡುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಹೊಸ ಪೋರ್ಟಲ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ.


ಎನ್‌ಆರ್‌ಐ ಮದುವೆ ಮತ್ತು ಮಹಿಳಾ ಹಾಗೂ ಮಕ್ಕಳ ಕಳ್ಳಸಾಗಣೆ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು,’ ಕಿರುಕುಳ ನೀಡುವ ಮತ್ತು ಮದುವೆಯಾದ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಗಂಡನ ವಿರುದ್ಧ ದೂರು ನೀಡಲು ಅನುಕೂಲವಾಗುವಂತೆ ಪೋರ್ಟಲ್ ಒಂದನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ ಎಂಬುದಾಗಿ  ಮಾಹಿತಿ ನೀಡಿದ್ದಾರೆ.


ಹಾಗೇ ತೊಂದರೆಗೊಳಗಾದ ಮಹಿಳೆಯರು ಪೋರ್ಟಲ್‌ನಲ್ಲಿ ದೂರು ನೀಡಬಹುದು. ದೂರಿನ ಮೇರೆಗೆ ಅನಂತರ ಕ್ರಮ ಕೈಗೊಂಡು , ಆರೋಪ ಸಾಬೀತಾದರೆ ಅಪರಾಧಿಯಾಗಿ ಶಿಕ್ಷೆ ನೀಡಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments