Webdunia - Bharat's app for daily news and videos

Install App

ನ್ಯೂ ಇಯರ್​ಗೆ ಬೀಚ್​ಗಳು ಬಂದ್!

Webdunia
ಬುಧವಾರ, 29 ಡಿಸೆಂಬರ್ 2021 (14:51 IST)
ನ್ಯೂ ಇಯರ್​ಗೆ ಉತ್ತರ ಕನ್ನಡ ಜಿಲ್ಲೆಯ ಬೀಚ್ಗಳು ಬಂದ್ ಆಗಲಿದೆ. ಬೀಚ್ಗಳಿಗೆ ನಿರ್ಬಂಧ ವಿಧಿಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31ರ ರಾತ್ರಿ 8 ರಿಂದ ಜನವರಿ 1ರ ಮುಂಜಾನೆ 5ರ ವರೆಗೆ ನಿಷೇಧಾಜ್ಞೆ ಇರಲಿದೆ.

ಜಿಲ್ಲೆಯ ಬೀಚ್ಗಳಲ್ಲಿ ಗುಂಪುಗೂಡಿ ಸೆಲೆಬ್ರೇಷನ್ಗೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ, ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ಸಮುದ್ರ ತೀರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಎನ್ಡಿಎಂಎ ಅಡಿ ಕೇಸ್ ದಾಖಲು ಮಾಡಲಾಗುವುದು. ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿರುವ ಸುಮಾರು 80ಕ್ಕೂ ಹೆಚ್ಚು ಅನಧಿಕೃತ ರೆಸಾರ್ಟ್‌ಗಳಿಗೆ ಬೀಗ ಹಾಕಲಾಗಿದೆ. ಸಂಗಾಪುರ, ಸಣಾಪುರ, ಮಲ್ಲಾಪುರ ಬಳಿಯ ರೆಸಾರ್ಟ್‌ಗಳಿಗೆ ಬೀಗ ಹಾಕಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments