Select Your Language

Notifications

webdunia
webdunia
webdunia
webdunia

ಬೆಂಗಳೂರಿಗರೇ ಎಚ್ಚರ! ನಿಮ್ಮ ಮನೆ ಮುಂದೆ ಓಡಾಡುವವರು ಉಗ್ರರೂ ಇರಬಹುದು!

ಜೆಎಂಬಿ ಉಗ್ರರು
ಬೆಂಗಳೂರು: ಟಿಬೆಟಿಯನ್ ಧರ್ಮಗುರು ದಲೈಲಾಮಾ ಹತ್ಯೆ ಸಂಚು ಮಾಡುತ್ತಿದ್ದ ಜೆಎಂಬಿ ಉಗ್ರರನ್ನು ಬಂಧಿಸಿ ಎನ್ ಐಎ ತನಿಖೆ ನಡೆಸುವಾಗ ಮತ್ತಷ್ಟು ಭಯಾನಕ ಸತ್ಯಗಳು ಹೊರಬಿದ್ದಿವೆ.

ಉಗ್ರ ಮುನೀರ್ ಸೇರಿದಂತೆ ನಾಲ್ವರು ಉಗ್ರರು ರಾಮನಗರದಲ್ಲಿ ವಾಸ್ತವ್ಯ ಹೂಡಿ ಅಲ್ಲಿಂದಲೇ ದಲೈಲಾಮಾ ಹತ್ಯೆಗೆ ಸಂಚು ರೂಪಿಸುತ್ತಿದ್ದರು. ಇವರನ್ನು ವಿಚಾರಿಸಿದಾಗ ಇನ್ನೂ ಐದರಿಂದ ಆರು ಉಗ್ರರು ರಾಜ್ಯ ರಾಜಧಾನಿ ಸುತ್ತಮುತ್ತ ಓಡಾಡುತ್ತಿರುವ ಸಂಗತಿ ಬಹಿರಂಗವಾಗಿದೆ.

ಹೀಗಾಗಿ ಆ ಉಗ್ರರಿಗಾಗಿ ಹುಡುಕಾಟ ನಡೆದಿದೆ. ಅಕ್ರಮ ವಲಸಿಗರಿಗೆ, ಉಗ್ರರಿಗೆ ಇತ್ತೀಚೆಗೆ ಬೆಂಗಳೂರು ಮೆಚ್ಚಿನ ತಾಣವಾಗುತ್ತಿರುವುದು ಅಪಾಯಕಾರಿ. ಹೀಗಾಗಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿನಿಂದ ಹೊರ ಬಂದ ಕೂಡಲೇ ಮೊದಲ ಪತ್ನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದುನಿಯಾ ವಿಜಿ