Webdunia - Bharat's app for daily news and videos

Install App

ಬೆಂಗಳೂರು ಮಹಾಮಳೆಗೆ ಮತ್ತೊಂದು ಬಲಿ..!

Webdunia
ಬುಧವಾರ, 24 ಮೇ 2023 (09:56 IST)
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದಿರುವ ಭಾರೀ ಮಳೆಗೆ ಮತ್ತೊಂದು ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
 
ಸೋಮವಾರ ಬಿದ್ದಿರುವ ಭಾರೀ ಮಳೆಗೆ ಫಕ್ರುದ್ದೀನ್ ಸಾವನ್ನಪ್ಪಿದ್ದಾರೆ. ಘಟನೆ ನೈಸ್ ರಸ್ತೆಯ ಕಾಚೋಹಳ್ಳಿಯ ಅಂಡರ್ ಪಾಸ್ ಬಳಿ ನಡೆದಿದೆ. ಸೋಮವಾರ ಕೆಲಸ ಮುಗಿಸಿಕೊಂಡು ರಾಮನಗರ ಕಡೆಗೆ ಬೈಕ್ನಲ್ಲಿ ಫಕ್ರುದ್ದೀನ್ ತೆರಳುತ್ತಿದ್ದರು. ಈ ವೇಳೆ ಕಾಚೋಹಳ್ಳಿ ಅಂಡರ್ ಪಾಸ್ ಮೇಲಿನ ನೈಸ್ ರೋಡ್ ಮೇಲೆ ಸಂಚರಿಸುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ನೈಸ್ ರಸ್ತೆಯಲ್ಲಿ ಬಿದ್ದಿದ್ದರು. 

ಫ್ರಕ್ರುದ್ದೀನ್ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments