Select Your Language

Notifications

webdunia
webdunia
webdunia
webdunia

ಈ ರೋಗಲಕ್ಷಣಗಳು ಕಂಡುಬಂದ್ರೆ ಇರಲಿ ಎಚ್ಚರ!

ಈ  ರೋಗಲಕ್ಷಣಗಳು ಕಂಡುಬಂದ್ರೆ ಇರಲಿ ಎಚ್ಚರ!
ನವದೆಹಲಿ , ಶನಿವಾರ, 19 ನವೆಂಬರ್ 2022 (14:20 IST)
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಹೃದಯರಕ್ತನಾಳದ ಕಾಯಿಲೆಗಳು ಜಾಗತಿಕವಾಗಿ ಸಾವಿಗೆ ಪ್ರಮುಖ ಕಾರಣವಾಗಿದೆ.

ಪ್ರತಿ ವರ್ಷ ಅಂದಾಜು 17.9 ಮಿಲಿಯನ್ ಜೀವಗಳು ಈ ಕಾಯಿಲೆಗೆ ಬಲಿಯಾಗುತ್ತಿವೆ. 5ರಲ್ಲಿ 4 ಸಾವುಗಳು ಹೃದಯಾಘಾತ ಮತ್ತು ಪಾರ್ಶ್ವವಾಯುವಿನಿಂದ ಆಗುತ್ತಿವೆ.

ಹೃದಯಾಘಾತವನ್ನು ಸಾಮಾನ್ಯವಾಗಿ ‘ಸೈಲೆಂಟ್ ಕಿಲ್ಲರ್’ ಎಂದೇ ಕರೆಯಲಾಗುತ್ತದೆ. ಏಕೆಂದರೆ ಇದು ಯಾವುದೇ ರೋಗಲಕ್ಷಣಗಳಿದ್ದರೂ ಗೊತ್ತಾಗದಂತೆ ಕೊಂದುಬಿಡುತ್ತದೆ.

ಎಷ್ಟೋ ಜನ ತೊಂದರೆ ಅನುಭವಿಸುತ್ತಿದ್ದರೂ, ಈ ಕಾಯಿಲೆ ಇದೆ ಎಂಬುದನ್ನೇ ತಿಳಿದಿರುವುದಿಲ್ಲ. ಹೃದಯಾಘಾತವು ಯಾವುದೇ ಚಿಹ್ನೆಗಳೊಂದಿಗೆ ಬರುವುದಿಲ್ಲ ಎಂದು ಹಲವರು ನಂಬುತ್ತಾರೆ. ಆದರೆ ಇತ್ತೀಚಿನ ಅಧ್ಯಯನವು ಬೇರೆಯದ್ದನ್ನೇ ಹೇಳುತ್ತದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಹಣಕ್ಕಾಗಿ ತಂದೆಯನ್ನೇ ಸುಪಾರಿ ಕೊಟ್ಟ ಮಗ!?