Webdunia - Bharat's app for daily news and videos

Install App

ಶಾಲಾ, ಕಾಲೇಜ್ಗಳಲ್ಲಿ ಭಗವದ್ಗೀತೆ ಕಡ್ಡಾಯ

Webdunia
ಶುಕ್ರವಾರ, 18 ಮಾರ್ಚ್ 2022 (07:39 IST)
ಗಾಂಧಿನಗರ : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಲು ಗುಜರಾತ್ ಸರ್ಕಾರ ಮುಂದಾಗಿದೆ.
 
ಆರನೇ ತರಗತಿಯಿಂದ 12ನೇ ತರಗತಿವರೆಗೂ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಬೋಧಿಸುವುದು, ಪಠಣ ಮಾಡಲಾಗುತ್ತದೆ.

ಭಗವದ್ಗೀತೆ ಎನ್ನುವುದು ಕೇವಲ ಗ್ರಂಥವಲ್ಲ. ಅದೊಂದು ಜೀವನ ವಿಧಾನ. ನಮ್ಮ ಸಂಸ್ಕೃತಿಯ  ಪ್ರತೀಕ. ಇದು ಎಲ್ಲರಿಗೂ ಗೊತ್ತಾಗುವುದು ಅತ್ಯಗತ್ಯ ಎಂದು ಶಿಕ್ಷಣ ಸಚಿವ ಜಿತು ವಘಾನಿ ತಿಳಿಸಿದ್ದಾರೆ.

ಭಗವದ್ಗೀತೆಯಿಂದ ಕಲಿಯುವುದು ಬೇಕಾದಷ್ಟಿದೆ. ಹೀಗಾಗಿ ಶಾಲೆಗಳಲ್ಲಿ ಅಳವಡಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲರ ಮನೆಯಲ್ಲಿ ಭಗವದ್ಗೀತೆ ಇರಬೇಕು ಮತ್ತು ಪಠಣ ನಡೆಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments