ಕೃಷಿ ಕಾಯ್ದೆ ವಿರೋಧಿಸಿ ಸೆ.27 ರಂದು `ಭಾರತ್ ಬಂದ್' : ಬೊಮ್ಮಾಯಿ ಹೇಳಿದ್ದೇನು?

Webdunia
ಶನಿವಾರ, 25 ಸೆಪ್ಟಂಬರ್ 2021 (12:21 IST)
ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆ. 27 ಕ್ಕೆ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ ಸಾರ್ವಜನಿಕರಿಗೆ ಯಾವ ತೊಂದರೆಯಾಗದಂತೆ ರಕ್ಷಣೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಈಗ ಕಡಿಮೆಯಾಗುತ್ತಿದೆ. ಈಗ ತಾನೆ ಕೋವಿಡ್ ನಿಂದ ಜನರು ಹೊರಗಡೆ ಬಂದಿದ್ದಾರೆ. ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಚಟುವಟಿಕೆಗಳು ಈಗ ಆರಂಭವಾಗುತ್ತಿವೆ ಎಂದರು.
ಭಾರತ್ ಬಂದ್ ಗೆ ನಾನ್ಯಾಕೆ ಪ್ರತಿಕ್ರಿಯೆ ನೀಡಬೇಕು ಎಂದ ಸಿಎಂ ಬೊಮ್ಮಾಯಿ, ಬೇರೆ ಬೇರೆ ವೃತ್ತಿಯಲ್ಲಿ ಈಗಷ್ಟೇ ಕೆಲಸ ಶುರುವಾಗಿದೆ. ಅವರಿಗೆ ಯಾವುದೇ ರೀತಿ ತೊಂದರೆ ಆಗದಂತೆ ರಕ್ಷಣೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments