ರಾಜ್ಯದಲ್ಲಿ ಕಾಲೇಜು ಆರಂಭದ ಬೆನ್ನಲ್ಲೇ ಬಿಗ್ ಶಾಕ್ !

Webdunia
ಶುಕ್ರವಾರ, 3 ಸೆಪ್ಟಂಬರ್ 2021 (11:07 IST)
ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳು ಆರಂಭದ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನ ಒಂದೇ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಬೆಂಗಳೂರಿನ ಹೊರಮಾವಿನಲ್ಲಿರುವ ನ್ಯೂಕ್ರಿಶ್ಚಿಯನ್ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯದಿಂದ ಬಂದಿದ್ದಾರೆ. ಕರ್ನಾಟಕಕ್ಕೆ ಬರುವಾಗ ಫೇಕ್ ನೆಗೆಟಿವ್ ರಿಪೋರ್ಟ್ ತಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಕೋವಿಡ್ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments