ಬಿಜೆಪಿ ಹಾಗೂ ಸಂಘ ಪರಿವಾರದವರು ಹುಟ್ಟಿದ್ದು ಹಿಂದೂಗಳಾಗಿ, ಆದರೆ ಅವರಿಗೆ ಆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ - ಇಕ್ಬಾಲ್ ಅನ್ಸಾರಿ

Webdunia
ಭಾನುವಾರ, 22 ಏಪ್ರಿಲ್ 2018 (07:23 IST)
ಕೊಪ್ಪಳ : ಬಿಜೆಪಿ ಹಾಗೂ ಸಂಘ ಪರಿವಾರದವರು ಹುಟ್ಟಿದ್ದು ಹಿಂದೂಗಳಾಗಿ, ಆದರೆ ಅವರಿಗೆ ಆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ ಎಂದು ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅನ್ಸಾರಿ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,’ ಬಿಜೆಪಿ, ಸಂಘ ಪರಿವಾರದವರು ಹಿಂದೂಗಳಲ್ಲ. ಹಿಂದೂ ಎಂಬ ಕಾರ್ಡ್ ಉಪಯೋಗಿಸಿ ಬಿಜೆಪಿಯವರು ರಾಜಕೀಯ ಮಾಡ್ತಾ ಇದ್ದಾರೆ. ಅವರಿಗೆ ಆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ’ ಎಂದು ಹೇಳಿದ್ದಾರೆ.


ಹಾಗೇ ನನ್ನನ್ನು ಸೋಲಿಸಲು ಬಿಜೆಪಿಯವರು ಪ್ರಾಯೋಜಿತರಾಗಿ ಜೆಡಿಎಸ್ ಹಾಗೂ ಪಕ್ಷೇತರರನ್ನ ನನ್ನ ವಿರುದ್ಧ ನಿಲ್ಲಿಸಿದ್ದಾರೆ. ಆದ್ರೆ ಅದು ಅಸಾಧ್ಯ. ಅಭಿವೃದ್ಧಿಯೇ ನನ್ನ ಮೂಲಮಂತ್ರ. ನನಗೆ ವಿಶ್ವಾಸವಿದೆ ಜನ ನಮಗೆ ಆರ್ಶೀವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments