ಆಪರೇಷನ್ ಕಮಲಕ್ಕೆ ಸಿದ್ಧವಾದ ಬಿಜೆಪಿಗೆ ಶಾಕ್

Webdunia
ಬುಧವಾರ, 16 ಮೇ 2018 (10:14 IST)
ಬೆಂಗಳೂರು: ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿರುವ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವ ಹೊತ್ತಲ್ಲೇ ಶಾಕ್ ಎದುರಾಗಿದೆ.

ಜೆಡಿಎಸ್ ನ ನಾಲ್ವರು ಶಾಸಕರಿಗೆ ಗಾಳ ಹಾಕಲು ಬಿಜೆಪಿ ಪ್ರಯತ್ನ ಪಟ್ಟಿತ್ತು. ಆದರೆ ಈ ಶಾಸಕರು ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಇದರಿಂದಾಗಿ ಬಿಜೆಪಿ ಸರ್ಕಸ್ ಮತ್ತಷ್ಟು ಕಗ್ಗಂಟಾಗಲಿದೆ. ಈ ನಡುವೆ ಇಂದು ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆದಿದ್ದು, ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳಿಗೆ ವಾಂತಿ, ಆಗಿದ್ದೇನು

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video

ಕ್ಲೀನ್ ಮಾಡಿ, ಕಟ್‌ ಮಾಡಿದ್ದರು ಸಾಯದೆ ಚಡಪಡಿಸಿದ ಮೀನು, ಮಲ್ಪೆಯಲ್ಲಿ ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments