Webdunia - Bharat's app for daily news and videos

Install App

ರಾಹುಲ್ ಗಾಂಧಿ ಟಿಪ್ಪಣಿಯಿಲ್ಲದೇ 15 ನಿಮಿಷಕ್ಕಿಂತ ಹೆಚ್ಚು ಭಾಷಣ ಮಾಡಲಾಗದು: ಬಿಜೆಪಿ ಟೀಕೆ

Webdunia
ಶುಕ್ರವಾರ, 20 ಏಪ್ರಿಲ್ 2018 (07:25 IST)
ನವದೆಹಲಿ: ಪ್ರಧಾನಿ ಮೋದಿಗೆ ಸಂಸತ್ತಿನಲ್ಲಿ 15 ನಿಮಿಷವೂ ವಿಪಕ್ಷಗಳನ್ನು ಎದುರಿಸಲು ಸಾಧ್ಯವಾಗಲ್ಲ ಎಂದು ರಾಹುಲ್ ಗಾಂಧಿ ಮಾಡಿದ ಟೀಕೆಗೆ ಬಿಜೆಪಿ ತಿರುಗೇಟು ನೀಡಿದೆ.

ಟಿಪ್ಪಣಿಯಿಲ್ಲದೇ ರಾಹುಲ್ ಗಾಂಧಿಗೆ 15 ನಿಮಿಷಕ್ಕಿಂತಲೂ ಹೆಚ್ಚು ಭಾಷಣ ಮಾಡಲು ಸಾಧ್ಯವಾಗದು ಹಾಗಿರುವಾಗ ಪ್ರಧಾನಿ ಮೋದಿಯನ್ನು ಟೀಕಿಸುವುದು ಹಾಸ್ಯಾಸ್ಪದ ಎಂದು ಬಿಜೆಪಿ ತಿರುಗೇಟು ನೀಡಿದೆ.

ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿ ಬಗ್ಗೆ ಪ್ರಶ್ನೆ ಕೇಳಿದರೆ ರಾಹುಲ್ ಪ್ರಧಾನಿ ಮೋದಿ, ಸಿಎಂ ಯೋಗಿ, ಬಿಜೆಪಿ ವಿರುದ್ಧ ಟೀಕೆ ಮಾಡುತ್ತಾರೆ. ಅಮೇಠಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ರಾಹುಲ್ ನಿಜವಾಗಿ ಗಮನ ಹರಿಸಬೇಕಿದೆ’ ಎಂದು ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments