Select Your Language

Notifications

webdunia
webdunia
webdunia
webdunia

ಎಲ್ಲಾ ಲೆಕ್ಕಾಚಾರಗಳನ್ನು ಉಲ್ಟಾ ಮಾಡುತ್ತಾ ಬಿಜೆಪಿ?

ಕರ್ನಾಟಕ ಚುನಾವಣೆ ಫಲಿತಾಂಶ
ಬೆಂಗಳೂರು , ಮಂಗಳವಾರ, 15 ಮೇ 2018 (09:10 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ದ್ವಿತೀಯ ಸ್ಥಾನದಲ್ಲಿದೆ.

ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 55 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಗೆ 23 ಸ್ಥಾನಗಳಲ್ಲಿ ಮುನ್ನಡೆ ಸಿಕ್ಕಿದೆ. ಇತರರು ಇನ್ನೂ ಖಾತೆ ತೆರೆದಿಲ್ಲ.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಾರದಿದ್ದರೂ ಬಿಜೆಪಿಯನ್ನು ಹಿಂದಿಕ್ಕಿಬಹುದು ಎಂದೇ ಹೇಳಲಾಗಿತ್ತು. ಆದರೆ ಆರಂಭಿಕ ಹಂತದ ಎಣಿಕೆ ನೋಡುತ್ತಿದ್ದರೆ ಬಿಜೆಪಿ ಮೊದಲ ಸ್ಥಾನದಲ್ಲಿದ್ದು, ಎಲ್ಲಾ ಲೆಕ್ಕಾಚಾರಗಳನ್ನು ಉಲ್ಟಾ ಮಾಡುವ ಲಕ್ಷಣ ತೋರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾಯಕರ ಮಕ್ಕಳಿಗೆ ಆರಂಭದಲ್ಲಿ ಮಾತ್ರ ಸಿಹಿ!