2019 ರ ಲೋಕಸಭೆ ಚುನಾವಣೆಗೆ ರೆಡಿಯಾಗ್ತಿದೆ ಬಿಜೆಪಿ ಮಾಸ್ಟರ್ ಪ್ಲ್ಯಾನ್

Webdunia
ಸೋಮವಾರ, 25 ಜೂನ್ 2018 (08:58 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿದೆ. ಇದೀಗ ಬಿಜೆಪಿ ತಾನು ಸ್ಪರ್ಧಿಸಲಿರುವ ಎಲ್ಲಾ ಕ್ಷೇತ್ರಗಳಿಗೆ ದೊಡ್ಡ ಯೋಜನೆಯನ್ನೇ ಹಾಕಿಕೊಂಡಿದೆ.

ಎಲ್ಲಾ 543 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಬಿಜೆಪಿ, ಈ ಎಲ್ಲಾ ಕ್ಷೇತ್ರಗಳಿಗೂ ಪ್ರತ್ಯೇಕವಾಗಿ ಒಬ್ಬ ಉಸ್ತುವಾರಿಯನ್ನು ನೇಮಕ  ಮಾಡಲಿದೆ.

ಈ ಕ್ಷೇತ್ರದ ಸಂಪೂರ್ಣ ಹೊಣೆ ಆ ಉಸ್ತುವಾರಿ ನಾಯಕನದ್ದಾಗಿರುತ್ತದೆ. ಆ ಮೂಲಕ ಸರಿಯಾಗಿ ಪ್ರಚಾರ ಕೆಲಸ, ಸ್ಥಳೀಯ ಭಿನ್ನಮತಗಳನ್ನು ನಿಭಾಯಿಸುವ ಹೊಣೆ ಆ ನಾಯಕನ ಹೆಗಲಿಗಿರುತ್ತದೆ. ಅಷ್ಟೇ ಅಲ್ಲದೆ, ಪ್ರತೀ ರಾಜ್ಯಕ್ಕೂ 11 ಸದಸ್ಯರ ಸಮಿತಿಯನ್ನು ರಚನೆ ಮಾಡಲಿದ್ದು, ಈ ಸಮಿತಿ ಆಯಾ ರಾಜ್ಯದಲ್ಲಿ ಮುಂದಿನ ಲೋಕಸಭೆಗೆ ಸಿದ್ಧತೆ ನಡೆಸಲಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಗೆದ್ದು ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಬಿಜೆಪಿ ಇದಕ್ಕಾಗಿ ಮೊದಲೇ ತಯಾರಿ ಆರಂಭಿಸಿದರೆ ಚುನಾವಣೆಯಲ್ಲಿ ಮತ ಸೆಳೆಯುವುದು ಸುಲಭ ಎಂಬ ಲೆಕ್ಕಾಚಾರ ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳಿಗೆ ವಾಂತಿ, ಆಗಿದ್ದೇನು

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video

ಕ್ಲೀನ್ ಮಾಡಿ, ಕಟ್‌ ಮಾಡಿದ್ದರು ಸಾಯದೆ ಚಡಪಡಿಸಿದ ಮೀನು, ಮಲ್ಪೆಯಲ್ಲಿ ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments