Webdunia - Bharat's app for daily news and videos

Install App

ಕೈ ನಾಯಕನಿಗೆ ಬಿಜೆಪಿ ಗಾಳ: ವೇದಿಕೆ ಸಜ್ಜು

Webdunia
ಭಾನುವಾರ, 1 ಏಪ್ರಿಲ್ 2018 (14:23 IST)
ಕೊಪ್ಪಳದ ಕಾಂಗ್ರೇಸಿನ ಪ್ರಭಾವಿ ಮುಖಂಡ ಹಾಗೂ ಕುರುಬ ಸಮುದಾಯದ ಪ್ರಭಾವಿ ನಾಯಕ ಮಾಜಿಸಚಿವ ಸಾಲೋಣಿ ನಾಗಪ್ಪ ಇದೀಗ ಬಿಜೆಪಿ ಸೆರ್ಪಡೆಯಾಗಲು ವೇದಿಕೆ ಸಿದ್ದವಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಕೊಪ್ಪಳದ ಸಂಸದ ಕರಡಿ ಸಂಗಣ್ಣ ನೇತೃತ್ವದಲ್ಲಿ ಬಿಜೆಪಿ ನಾಯಕರು ಸಾಲೋಣಿ ನಾಗಪ್ಪರವರ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಸಾಲೋಣಿ ನಾಗಪ್ಪ ಸಹ ಸಹಮತ ವ್ಯಕ್ತಪಡಿಸಿದ್ದು, ಇದೇ 5 ಅಥವಾ 6 ತಾರೀಖಿನಂದು ಬಿಜೆಪಿ ಸೆರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
 
 ಇನ್ನು ಕನಕಗಿರಿ ಕ್ಷೇತ್ರದಲ್ಲಿ ಕುರುಬ ಸಮುದಾಯ ಮತಗಳು ಅತಿಹೆಚ್ಚು ಇರೋದ್ರಿಂದ ಒಂದು ವೇಳೆ ಸಾಲೋಣಿ ನಾಗಪ್ಪ ಬಿಜೆಪಿ ಸೆರ್ಪಡೆಯಾದ್ರೆ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಕೊಡಲಿದೆ. ಸಾಲೋಣಿ ನಾಗಪ್ಪ ಬಿಜೆಪಿಗೆ ಆಗಮನದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಗೊಂಡಿದ್ದು, ಬಿಜೆಪಿ ಅಭ್ಯರ್ಥಿ ದಡೆಸೂಗೂರು ಬಸವರಾಜಗೆ ಪ್ಲಸ್ ಪಾಯಿಂಟ್ ಆಗಲಿದೆ.  
 
ಸಾಲೋಣಿ ನಾಗಪ್ಪ ಕೆಲದಿನಗಳಿಂದ ಶಾಸಕ ಶಿವರಾಜ ತಂಗಡಗಿ ವಿರುದ್ದ ಅಸಮಾಧಾನಗೊಂಡಿದ್ರು. ಇದ್ರಿಂದ ಸಹಜವಾಗಿಯೇ ಶಾಸಕ ಶಿವರಾಜ್ ತಂಗಡಗಿಗೆ ತಲೆನೋವಾಗಿ ಪರಿಣಮಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments