ಬ್ಯಾಡಗಿ ಕ್ಷೇತ್ರದಲ್ಲಿ ಬುಗಿಲೆದ್ದ ಬಿಜೆಪಿ ಬಿನ್ನಮತ: ಬಿಎಸ್‌ವೈ ವಿರುದ್ಧ ಆಕ್ರೋಶ

Webdunia
ಭಾನುವಾರ, 1 ಏಪ್ರಿಲ್ 2018 (14:19 IST)
ಮಾಜಿ ಶಾಸಕ ಸುರೇಶಗೌಡ ಪಾಟೀಲ್‌ಗೆ ಟಿಕೆಟ್ ನೀಡದಿದ್ರೆ ಬ್ಯಾಡಗಿ ಬಂದ್‌ಗೆ ಕರೆ ನೀಡಲಾಗುವುದು ಎಂದು ಬಿಜೆಪಿ ಪಕ್ಷದ ಭಿನ್ನಮತೀಯರು ಗುಡುಗಿದ್ದಾರೆ.
ಹಾವೇರಿ ಜಿಲ್ಲೆ ಬ್ಯಾಡಗಿ ನಗರದ ಎಪಿಎಂಸಿ ಬಿಡಿ ಪಾಟೀಲ್ ಎಂಡ್ ಸನ್ಸ್ ಬಳಿ ಕೋಲಾಹಲ ಸೃಷ್ಟಿಸಿದ ಬಿಜೆಪಿ ಮುಖಂಡರು ಕೊಟ್ಟ ಮಾತು ತಪ್ಪಿದ ಯಡಿಯೂರಪ್ಪ ವಿರುದ್ಧ ಬಾಯಿಬಡಕೊಂಡು, ಮಹಿಳೆಯರು ಬೀರು ಬಿಸಲಲ್ಲೆ ಕುಳಿತು ಕಣ್ಣಿರು ಹಾಕಿದ ಘಟನೆ ವರದಿಯಾಗಿದೆ.
 
ಸುರೇಶಗೌಡ ಬದಲಿಗೆ ವಿರುಪಾಕ್ಷಪ್ಪ ಬಳ್ಳಾರಿ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿಯಿಂದ ಕಂಗಲಾಗಿರುವ ಕಾರ್ಯಕರ್ತರು, ಬಿಜೆಪಿ ಎಂದ್ರೆ ಬ್ಯಾಡಗಿ ಬ್ಯಾಡಗಿ ಅಂದ್ರೆ ಬಿಜೆಪಿ ಅಂತಾ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸ್ವತಃ ಸುರೆಶಗೌಡ್ರನ್ನು ಕರೆಯಿಸಿ ನಿನಗೆ ಈ ಭಾರಿ ಟಿಕೇಟ್ ಇಲ್ಲಾ ಎಂದಿರುವ ಯಡಿಯೂರಪ್ಪ, ರಾಜ್ಯಾದ್ಯಕ್ಷರೆ ಈ ರೀತಿ ಹೇಳಿದ್ದಕ್ಕೆ ಬ್ಯಾಡಗಿಯಲ್ಲಿ ಬುಗಿಲೆದ್ದ ಬಿನ್ನಮತ ಉಲ್ಬಣಗೊಂಡಿದ್ದು ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ 
 
ಸುರೇಶಗೌಡ ಪಾಟೀಲ್ ಸಮದಾನ ಮಾಡಿದರು ಸುಮ್ಮನಾಗದ ಬಿನ್ನಮತ ಬಿಜೆಪಿ‌ ಕಾರ್ಯಕರ್ತರು, ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಸರಗೋಡಿನ ಕನ್ನಡ ಶಾಲೆಯಲ್ಲಿ ಮಲಯಾಳಂ ಹೇರಿಕೆಗೆ ಬಿವೈ ವಿಜಯೇಂದ್ರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments