Webdunia - Bharat's app for daily news and videos

Install App

ಕಾಂಗ್ರೆಸ್ ನವರಿಗೆ ಗಾಂಧಿ ಕುಟುಂಬದ ಹೆಸರು ಬಿಟ್ಟರೆ ಬೇರೆ ಯಾರೂ ಗೊತ್ತಿಲ್ಲ: ಬಿಜೆಪಿ ಟೀಕೆ

Webdunia
ಭಾನುವಾರ, 30 ಸೆಪ್ಟಂಬರ್ 2018 (11:04 IST)
ಬೆಂಗಳೂರು: ಭಾರತ ರತ್ನ ಎಂ ವಿಶ್ವೇಶ್ವರಯ್ಯನವರ ಪ್ರತಿಮೆ ಉದ್ಘಾಟಿಸಲು ಹೋಗಿ ಅವರ ಹೆಸರು ಹೇಳಲು ತಡವರಿಸಿದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಶಂಕರ್ ಅವರನ್ನು ಬಿಜೆಪಿ ಕಟುವಾಗಿ ಟೀಕಿಸಿದೆ.

ವಿಶ್ವೇಶ್ವರಯ್ಯನವರ ಪ್ರತಿಮೆ ಉದ್ಘಾಟಿಸಲು ಬಂದ ಸಚಿವ ಶಂಕರ್ ತಮ್ಮ ಪಕ್ಕದಲ್ಲಿದ್ದವರ ಬಳಿ ಕೇಳಿ ಅವರ ಹೆಸರು ತಿಳಿದುಕೊಂಡಿದ್ದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ಬಗ್ಗೆ ಬಿಜೆಪಿ ಲೇವಡಿ ಮಾಡಿದೆ.

‘ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರು ವಿಶ್ವೇಶ್ವರಯ್ಯನವರ ಹೆಸರು ಹೇಳಲು ತಡವರಿಸಿದರು ಮತ್ತು ಅವರದ್ದೇ ಪಕ್ಷದ ಶಾಸಕರೊಬ್ಬರಿಗೆ ವಿಶ್ವೇಶ್ವರಯ್ಯ ಎಂದರೆ ಯಾರೆಂದೇ ಗೊತ್ತಿಲ್ಲ.  ಕಾಂಗ್ರೆಸ್ ನವರ ಸಮಸ್ಯೆಯೇ ಇದು. ಅವರಿಗೆ ಗಾಂಧಿ ಕುಟುಂಬದ ಹೆಸರು ಬಿಟ್ಟರೆ ಬೇರೆ ಯಾರನ್ನೂ ಗೊತ್ತಿರುವುದಿಲ್ಲ’ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2014ರಲ್ಲಿ ಕೊಟ್ಟ ಮಾತಿನಂತೆ ಇಂದು ನಕ್ಸಲಿಸಂ ದೇಶದಲ್ಲಿ ಕೊನೆಯುಸಿರೆಳೆಯುತ್ತಿದೆ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಮುಂದಿನ ಸುದ್ದಿ
Show comments