Webdunia - Bharat's app for daily news and videos

Install App

ವಿಶ್ವಾಸಮತಕ್ಕೆ ಬಹಿಷ್ಕಾರ ಹಾಕುವ ಮೂಲಕ ದಾಖಲೆ ಮಾಡಲಿರುವ ಬಿಜೆಪಿ

Webdunia
ಶುಕ್ರವಾರ, 25 ಮೇ 2018 (09:09 IST)
ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಸದನದಲ್ಲಿ ನಡೆಯಲಿದ್ದು, ಇದಕ್ಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಬಹಿಷ್ಕಾರ ಹಾಕಲು ತೀರ್ಮಾನಿಸಿದೆ.

ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಸದನ ಕಲಾಪಕ್ಕೆ ಬಹಿಷ್ಕಾರ ಹಾಕಲು ತೀರ್ಮಾನಿಸಿದೆ. ಈ ಮೂಲಕ ಹೊಸ ದಾಖಲೆಯೊಂದನ್ನು ಮಾಡಲಿದೆ.

ಇದುವರೆಗೆ ರಾಜ್ಯದ ಇತಿಹಾಸದಲ್ಲಿ ಅತೀ ದೊಡ್ಡ ಪಕ್ಷ ವಿಶ್ವಾಸ ಮತ ಪ್ರಕ್ರಿಯೆ ಸಂದರ್ಭದಲ್ಲಿ ಸದನಕ್ಕೆ ಬಹಿಷ್ಕಾರ ಹಾಕಿದ ಉದಾಹರಣೆ ಇಲ್ಲ. ಆ ಪ್ರಥಮ ಇದೀಗ ಬಿಜೆಪಿ ಪಾಲಾಗುತ್ತಿದೆ. ಹಾಗಿದ್ದರೂ ಸದನದಲ್ಲಿ ಪಾಲ್ಗೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಇಂದು ಬೆಳಿಗ್ಗೆ ಸಭೆ ನಡೆಸಿ ಬಿಜೆಪಿ  ನಾಯಕರು ಮತ್ತೊಮ್ಮೆ ತೀರ್ಮಾನ ಕೈಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments