Daily Horoscope
✕

ಕೆಪಿಸಿಸಿ ಸಂಪರ್ಕಕ್ಕೆ ಸಿಗದ ನಾಲ್ವರು ಶಾಸಕರು! ಬಿಜೆಪಿಗೆ ನಾಲ್ವರು ಶಾಸಕರ ಬೆಂಬಲ?

Webdunia
ಬುಧವಾರ, 16 ಮೇ 2018 (09:44 IST)
ಬೆಂಗಳೂರು: ಅತ್ತ ಕಾಂಗ್ರೆಸ್ ಜೆಡಿಎಸ್ ಜತೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದ್ದರೆ, ಇತ್ತ ಬಿಜೆಪಿ ಕಾಂಗ್ರೆಸ್ ನ ನಾಲ್ವರು ಶಾಸಕರಿಗೆ ಗಾಳ ಹಾಕಿದೆ ಎನ್ನಲಾಗಿದೆ.

ಬಿಜೆಪಿಯಿಂದ ವಲಸೆ ಹೋಗಿ ಕಾಂಗ್ರೆಸ್ ಸೇರಿಕೊಂಡಿರುವ ಶಾಸಕರಾದ ಆನಂದ್ ಸಿಂಗ್, ಅಮರೇಗೌಡ ಬಯ್ಯಾಪುರ, ಎಂವೈ ಪಾಟೀಲ್, ಭೀಮಾ ನಾಯ್ಕ್ ರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಸರ್ಕಾರ ರಚಿಸಲು ಕೊನೆಯ ಕ್ಷಣದ ಕಸರತ್ತು ನಡೆಸುತ್ತಿರುವ ಬಿಜೆಪಿ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನ ಅತೃಪ್ತ ಶಾಸಕರಿಗೆ ಗಾಳ ಹಾಕುತ್ತಿದೆ. ಈ ಶಾಸಕರು ಕೆಪಿಸಿಸಿ ಸಂಪರ್ಕಕ್ಕೆ ಸಿಗದೇ ಇರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಡ್ರಾಮಾ ಬಾಕಿ ಇದೆ ಎನ್ನುವುದು ಸ್ಪಷ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments