ಡಿಜಿಟಲ್ ತಂತ್ರಜ್ಞಾನದಿಂದ ಟಿಕೆಟ್ ಕಲೆಕ್ಷನ್ ಮುಂದಾದ ಬಿಎಂಟಿಸಿ

Webdunia
ಭಾನುವಾರ, 20 ನವೆಂಬರ್ 2022 (10:41 IST)
ಬೆಂಗಳೂರು : ಬಿಎಂಟಿಸಿ ಸದ್ಯ ಮುಳುಗೋ ಹಡಗು. ಇರುವ ನೌಕರರಿಗೆ ಸಂಬಳ ಕೊಡಲಾಗದೇ ನಿಗಮ ಹೆಣಗಾಡುತ್ತಿದೆ.

ಹೀಗಿರುವಾಗ ನಷ್ಟದ ಸುಳಿಯಿಂದ ಬಿಎಂಟಿಸಿಯನ್ನು ಮೇಲೆತ್ತಲು ಮಾಸ್ಟರ್ ಪ್ಲಾನ್ ರೆಡಿಯಾಗಿದೆ. ಹೊಸ ಪ್ಲಾನ್ ಪ್ರಕಾರ ಬಸ್ ಓಡಿದರೆ, ಡ್ರೈವರ್ ಇರುತ್ತಾರೆ.

ಆದರೆ ನಿರ್ವಾಹಕ ಮಾತ್ರ ಇರುವುದಿಲ್ಲ. ಏನಿದು ಹೊಸ ಪ್ಲಾನ್? ನಿರ್ವಾಹಕ ಇಲ್ಲದೇ ಟಿಕೆಟ್ ಕಲೆಕ್ಷನ್ ಹೇಗೆ? ಈ ಎಲ್ಲದರ ಕುರಿತಂತೆ ಮಾಹಿತಿ ಈ ಕೆಳಗಿನಂತಿದೆ.

ಹೌದು, ಬಿಎಂಟಿಸಿ ಬಸ್ ಹತ್ತುತ್ತಿದ್ದಂತೆ ನಿಮ್ಮನ್ನ ಸ್ವಾಗತಿಸುವುದೇ ನಿರ್ವಾಹಕ. ಆದರೆ ಇನ್ಮುಂದೆ ಬಿಎಂಟಿಸಿಯಲ್ಲಿ ಈ ನಿರ್ವಾಹಕರು ಕಾಣುವುದು ಡೌಟ್. ನಿರ್ವಾಹಕರಿಲ್ಲದೇ ಟಿಕೆಟ್ ಕಲೆಕ್ಷನ್ ಟಿಕೆಟ್ ಕಲೆಕ್ಷನ್ ಹೇಗೆ ಮಾಡುವುದು ಎಂಬುವುದರ ಬಗ್ಗೆ ಬಿಎಂಟಿಸಿ ಪ್ಲಾನ್ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments