ಬಿಎಂಟಿಸಿ ಟಿಕೆಟ್ ದರ ಏರಿಕೆ!

Webdunia
ಶುಕ್ರವಾರ, 6 ಜನವರಿ 2023 (07:47 IST)
ಬೆಂಗಳೂರು : ಕೊರೊನಾ ಕಾರಣಕ್ಕೆ ಬಿಎಂಟಿಸಿಯ ವೋಲ್ವೋ ಬಸ್ಗಳ ದರವನ್ನು ಶೇ.34 ರಷ್ಟು ಕಡಿಮೆ ಮಾಡಿದ್ದ ಬಿಎಂಟಿಸಿ ಮತ್ತೆ ಹಳೆಯ ದರವನ್ನು ಜಾರಿಗೆ ತಂದಿದೆ.

ಸಾರ್ವಜನಿಕರ ಹಿತಾಸಕ್ತಿಯಿಂದ ಶೇ.34 ರಷ್ಟು ದರವನ್ನ ಕಡಿಮೆ ಮಾಡಿ ಪ್ರಯಾಣಿಕರನ್ನ ವೋಲ್ವೋ ಬಸ್ ಗಳ ಕಡೆ ಸೆಳೆಯುವ ಕೆಲಸ ಮಾಡಿತ್ತು.  ಇದೀಗ ಇಂಧನ ದರ ಏರಿಕೆಯ ಕಾರಣ ನೀಡಿ ಬಿಎಂಟಿಸಿ ಮತ್ತೆ ಡಿಸೆಂಬರ್ 2021ರ ಹಿಂದಿನ ದರವನ್ನ ಜಾರಿಗೆ ತಂದಿದೆ. 

ದರದ ಪಟ್ಟಿ

•             ಸಾಮಾನ್ಯ ದರ – 20ರೂ. ನಿಂದ 25 ರೂ. (23.81 ರೂ. ಕ್ಕೆ ಏರಿಕೆಯಾಗಿದೆ.
•             ಮಾಸಿಕ ಪಾಸ್ ದರ 1,500ರೂ. (1,428ರೂ. ರಿಂದ 1,800ರೂ. (1,714.29ರೂ. ಕ್ಕೆ ಏರಿಕೆಯಾಗಿದೆ
•             ದಿನದ ಪಾಸ್ ದರ 100 ರೂ. (95ರೂ. ರಿಂದ 120ರೂ. (114.29ರೂ. ಕ್ಕೆ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಕೊನೆಗೂ ಸಂಚಾರಕ್ಕೆ ಸಿದ್ಧವಾದ ಪಿಂಕ್ ಲೈನ್‌, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

ಎರಡು ಕ್ಷೇತ್ರಗಳ ಉಪಚುನಾವಣೆ: ಬಿಜೆಪಿ ಗೆಲುವು ಪಕ್ಕಾ ಎಂದಾ ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments