Daily Horoscope
✕

ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ !

Webdunia
ಶುಕ್ರವಾರ, 20 ಮೇ 2022 (07:36 IST)
ಬೆಂಗಳೂರು : ಕೆಂಪೇಗೌಡ ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತನಿಂದ ಕರೆ ಬಂದಿದೆ.
 
ಪರಿಣಾಮ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬೆಳಗಿನ ಜಾವ 3.30 ಸಮಯದಲ್ಲಿ ಅಪರಿಚಿತನೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ಕೆಂಪೇಗೌಡ ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ.

ಈ ಹಿನ್ನೆಲೆ ಏರ್ಲೈನ್ಸ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ. 

ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಅವರು, ಬಾಂಬ್ ನಿಷ್ಟ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಆಗಮಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments