Webdunia - Bharat's app for daily news and videos

Install App

ಉಮೇಶ್ ಕತ್ತಿ ಟೀಮ್ ಜತೆ ಬೊಮ್ಮಾಯಿ ಸಭೆ?

Webdunia
ಶನಿವಾರ, 29 ಜನವರಿ 2022 (08:36 IST)
ಈ ಸಮಾರಂಭಕ್ಕೂ ಮುನ್ನ ಉಮೇಶ್ ಕತ್ತಿ ನೇತೃತ್ವದ ಟೀಮ್ ಜತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದಾರೆ.

ಬೆಂಗಳೂರಿನ ರೇಸ್​ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್ನಲ್ಲಿ ಅನುದಾನ ಬಗ್ಗೆ ಚರ್ಚೆ ಮಾಡಲಾಗಿದೆ.

ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಮಹಾಂತೇಶ್ ಕವಟಗಿಮಠ, ಮಹದೇವಪ್ಪ ಯಾದವಾಡ, ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ. ಜಾರಕಿಹೊಳಿ ಸೋದರರು ಮತ್ತು ಟೀಮ್ ಸಭೆಯಿಂದ ದೂರ ಉಳಿದಿದೆ. ಬೆಳಗಾವಿಯ ಬಿಜೆಪಿ ಶಾಸಕರ ನಡೆ ಭಾರಿ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಜಾರಕಿಹೊಳಿ ಬ್ರದರ್ಸ್ ದೂರವಿಟ್ಟು ಸಭೆ ನಡೆಸಿದ್ದ ಕತ್ತಿ, ಇಂದು ಜಾರಕಿಹೊಳಿ ಬ್ರದರ್ಸ್ ದೂರವಿಟ್ಟು ಬೊಮ್ಮಾಯಿ ಭೇಟಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments