Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‍ನಿಂದ 2 ಹೋಟೆಲ್ ಬುಕ್

ಕಾಂಗ್ರೆಸ್‍ನಿಂದ 2 ಹೋಟೆಲ್ ಬುಕ್
ಬೆಂಗಳೂರು , ಶನಿವಾರ, 13 ಮೇ 2023 (10:33 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಮತ ಏಣಿಕೆ ಈಗಾಗಲೇ ನಡೆಯುತ್ತಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿಗಳು ರೆಸಾರ್ಟ್ಗೆ ಹೊರಟಿದ್ದಾರೆ.
 
ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ‘ಕೈ’ ನಾಯಕರಿಗೆ ಆಪರೇಷನ್ ಭಯ ಕಾಡಿದೆ. ಈ ಹಿನ್ನೆಲೆಯಲ್ಲಿ ಮುನ್ನಡೆ ಸಾಧಿಸಿರುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ 2 ಹೋಟೆಲ್ಗಳನ್ನು ಬುಕ್ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಸದ್ದು ಮಾಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವರುಣಾದಲ್ಲಿ ಸಿದ್ದರಾಮಯ್ಯ ಮುನ್ನಡೆ