Publish Date: Mon, 10 Jan 2022 (08:34 IST)
Updated Date: Mon, 10 Jan 2022 (09:06 IST)
ನವದೆಹಲಿ : ದೇಶದಲ್ಲಿ ದಿನೇ ದಿನೇ ಕೊರೊನಾ ಸೋಕಿತರ ಸಂಖ್ಯೆ ಹೆಚ್ಚಾಗುವುದರ ಜೊತೆಗೆ ಓಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಮತ್ತೆ ಭೀತಿಯನ್ನು ಉಂಟುಮಾಡುತ್ತಿದೆ.
ಕಳೆದ ಡಿ. 25ರಂದು ಪ್ರಧಾನಿ ಮೋದಿ ಜ.10 ರಿಂದ 60 ವರ್ಷ ದಾಟಿದವರಿಗೆ, ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದಾಗಿ ಪ್ರಕಟಿಸಿದ್ದರು.
ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ.
Ramya kosira
Publish Date: Mon, 10 Jan 2022 (08:34 IST)
Updated Date: Mon, 10 Jan 2022 (09:06 IST)