ಗಡಿ ವಿವಾದ : ಬೊಮ್ಮಾಯಿ, ಶಿಂಧೆ ಚರ್ಚೆ

Webdunia
ಬುಧವಾರ, 7 ಡಿಸೆಂಬರ್ 2022 (09:22 IST)
ಬೆಂಗಳೂರು : ಎರಡೂ ರಾಜ್ಯಗಳಲ್ಲೂ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಸಿಎಂ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪರಸ್ಪರ ಚರ್ಚೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಮಧ್ಯೆ ಗಡಿ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಮಂಗಳವಾರ ರಾತ್ರಿ ದೂರವಾಣಿ ಮೂಲಕ ಮಾತನಾಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಎರಡೂ ರಾಜ್ಯಗಳಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments