Select Your Language

Notifications

webdunia
webdunia
webdunia
webdunia

ಗೆಳೆಯರ ಜತೆ ಸೇರಿಕೊಂಡು ಪ್ರಿಯತಮೆಯ ಮೇಲೆಯೇ ಸಾಮೂಹಿಕ ಅತ್ಯಾಚಾರ ಎಸಗಿದ ಯುವಕ

ಗೆಳೆಯರ ಜತೆ ಸೇರಿಕೊಂಡು ಪ್ರಿಯತಮೆಯ ಮೇಲೆಯೇ ಸಾಮೂಹಿಕ ಅತ್ಯಾಚಾರ ಎಸಗಿದ ಯುವಕ
ಕೋಲ್ಕೊತ್ತಾ , ಶನಿವಾರ, 6 ಅಕ್ಟೋಬರ್ 2018 (09:19 IST)
ಕೋಲ್ಕೊತ್ತಾ: ಗೆಳೆಯರ ಜತೆ ಸೇರಿಕೊಂಡು ಪ್ರಿಯಕರನೇ ಪ್ರಿಯತಮೆಯ ಮೇಲೆ ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.

ಅತ್ಯಾಚಾರವೆಸಗಿದ ದುರುಳರು ಆಕೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸಂದರ್ಭದಲ್ಲಿ ಆಕೆ ತನ್ನ ಗೆಳೆಯ ಮತ್ತು ಆತನ ಸ್ನೇಹಿತರು ಈ ಹೀನ ಕೃತ್ಯವೆಸಗಿರುವುದಾಗಿ ಬಹಿರಂಗಪಡಿಸಿದ್ದಾಳೆ. ಇದೀಗ ಪೊಲೀಸರು ಕೃತ್ಯವೆಸಗಿದ ಕಾಮುಕರ ಮೇಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿಯಾಗಲು ರಾಹುಲ್ ಗಾಂಧಿ ಸಿದ್ಧ! ಆದರೆ ಒಂದು ಷರತ್ತಿನ ಮೇರೆಗೆ!