Webdunia - Bharat's app for daily news and videos

Install App

ಮಂಗಳೂರಿನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಲ್ಲಾಳಿ ಅರೆಸ್ಟ್

Webdunia
ಸೋಮವಾರ, 17 ಸೆಪ್ಟಂಬರ್ 2018 (06:36 IST)
ಮಂಗಳೂರು : ಮಂಗಳೂರಿನ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ದಲ್ಲಾಳಿಯೊರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿ ಕೊಡಗು ಜಿಲ್ಲೆ ವಿರಾಜಪೇಟೆಯ ದೀಪಕ್(43) ಎಂಬುದಾಗಿ ತಿಳಿದುಬಂದಿದೆ. ಇತನ ಜೊತೆಗಿದ್ದ ಇನ್ನು ಮೂವರು ದಲ್ಲಾಳಿಗಳಾದ ನಸೀರ್ ಉಪ್ಪಿನಂಗಡಿ, ನಸೀರ್‌‌ ಆಡ್ಯಾರ್ ಪದವು‌ ಮತ್ತು ಜೀವನ್ ಪೂಜಾರಿ ಎಂಬುವರು ತಲೆಮರೆಸಿಕೊಂಡಿದ್ದಾರೆ.


ಇವರು ಈ ಸಿಟಿ ಲಾಡ್ಜ್​ನಲ್ಲಿ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಮೂವರು ಯುವತಿಯರನ್ನು ಇದೀಗ ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments