Daily Horoscope
✕

ಡಿಕೆ ಶಿವಕುಮಾರ್ ವಿರುದ್ಧ ಸ್ಪೋಟಕ ಬಾಂಬ್ ಸಿಡಿಸಿದ ಬಿಎಸ್ ಯಡಿಯೂರಪ್ಪ.!

Webdunia
ಭಾನುವಾರ, 19 ಸೆಪ್ಟಂಬರ್ 2021 (13:13 IST)
ದಾವಣಗೆರೆ :  ಜಿಲ್ಲೆಯಲ್ಲಿ ಇಂದು ಮಹತ್ವದ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ಪಕ್ಷದ ನಾಯಕರನ್ನು ಸಂಪರ್ಕಿದ್ದಾಗಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕಾಂಗ್ರೆಸ್ ಗೆ ಬಿಜೆಪಿ ನಾಯಕರು ಹೋಗೋ ಮಾತೇ ಇಲ್ಲ. ಕಾಂಗ್ರೆಸ್ ನವರೆ ಬಿಜೆಪಿಗೆ ಬರೋದಕ್ಕೆ ರೆಡಿಯಾಗಿದ್ದಾರೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ನಮ್ಮ ಬಿಜೆಪಿಯ ಕೆಲ ನಾಯಕರನ್ನು ಕಾಂಗ್ರೆಸ್ ಗೆ ಬರುವಂತೆ ಸಂಪರ್ಕಿಸುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದ್ರೇ.. ನಮ್ಮವರು ಯಾರು ಅದಕ್ಕೆ ಒಪ್ಪಿಲ್ಲ. ಈಗ ಕಾಂಗ್ರೆಸ್ ನವರೆ ಬಿಜೆಪಿಗೆ ಬರ್ತಾ ಇದ್ದಾರೆ ಎಂಬ ಸ್ಪೋಟಕ ಮಾಹಿತಿ ಬಹಿರಂಗ ಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments