ಬಿಜೆಪಿ ಸೇರಲು ಬಿಎಸ್ ವೈಯಿಂದ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಓಪನ್ ಆಫರ್

Webdunia
ಶನಿವಾರ, 30 ಜೂನ್ 2018 (08:56 IST)
ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ಶಾಸಕರಲ್ಲಿ ಉಂಟಾಗಿರುವ ಅಸಮಾಧಾನದ ಲಾಭವೆತ್ತಲು ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಓಪನ್ ಆಫರ್ ನೀಡಿದ್ದಾರೆ.


ಬಿಜೆಪಿ ಪಕ್ಷ ಬಲವರ್ಧನೆ ಮಾಡಲು ಬಯಸಿ ಜೆಡಿಎಸ್-ಕಾಂಗ್ರೆಸ್ ಶಾಸಕರು ಬರಲು ಸಿದ್ಧವಾದರೆ ಅವರಿಗೆ ಸ್ವಾಗತ ಎಂದು ಬಿಎಸ್ ವೈ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಆಹ್ವಾನವಿತ್ತಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ನ ಕೆಲವು ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ. ಪಕ್ಷದ ಬಲವರ್ಧನೆ ಮಾಡಲು ಮನಸ್ಸಿರುವ ಶಾಸಕರು ಬರಬಹುದು ಎಂದು ಬಿಎಸ್ ವೈ ಹೇಳಿದ್ದಾರೆ. ಈ ಮೂಲಕ ಅವಕಾಶ ಸಿಕ್ಕರೆ ಮತ್ತೆ ವಿರೋಧಿ ಪಾಳಯದ ಶಾಸಕರ ಬೆಂಬಲದೊಂದಿಗೆ ಅಧಿಕಾರಕ್ಕೇರುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ. ಅಂತೂ ಬಿಎಸ್ ವೈ ನೀಡಿರುವ ಈ ಹೇಳಿಕೆ ಹಲವು ಕುತೂಹಲಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments