Webdunia - Bharat's app for daily news and videos

Install App

ದರ ಇಳಿಕೆಗೆ ಕ್ರಮವಹಿಸಿ ಬಿಎಸ್‌ವೈ ಮನವಿ

Webdunia
ಭಾನುವಾರ, 22 ಮೇ 2022 (14:41 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
 
ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ದರ ಇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇಶದ ಜನ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿ ಸಂಕಷ್ಟಕ್ಕೊಳಗಾಗಿದ್ರು. ಇಂತಹ ಸಂದರ್ಭದಲ್ಲಿ ಪ್ರಧಾನಿಗಳು ಮುಂದಾಲೋಚನೆ ಮಾಡಿ ದರ ಇಳಿಸಿದ್ದಾರೆ ಎಂದರು. 

ರಾಜ್ಯ ಸರ್ಕಾರಗಳೂ ಸ್ವಲ್ಪ ಸ್ವಲ್ಪವಾಗಿ ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡಿದ್ರೆ ಜನತೆಗೆ ಇನ್ನೂ ಹೆಚ್ಚಿನ ಅನುಕೂಲ ಆಗುತ್ತೆ. ದರ ಇಳಿಕೆ ಕೆಲಸವನ್ನು ಬೊಮ್ಮಾಯಿ ಸರ್ಕಾರವೂ ಮಾಡಬೇಕೆಂದು ನಾನು ವಿನಂತಿ ಮಾಡಿಕೊಳ್ಳುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಡಿಕೆ ಶಿವಕುಮಾರ್ ಸರ್ಕಾರ 100 ದಿನದಲ್ಲಿ ಮಾಡಿದ್ದೇನು, ಇಂದು ಘೋಷಣೆ ಮಾಡಲಿರುವ ಯೋಜನೆಗಳೇನು ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮುಂದಿನ ಸುದ್ದಿ
Show comments