Select Your Language

Notifications

webdunia
webdunia
webdunia
webdunia

ಬಜೆಟ್ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ

ಬಜೆಟ್ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ
ನವದೆಹಲಿ , ಬುಧವಾರ, 1 ಫೆಬ್ರವರಿ 2023 (11:58 IST)
ನವದೆಹಲಿ : ಬಜೆಟ್ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದ್ದು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ.
 
ಈ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಈ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಬಡವರಿಗೆ ಉಚಿತ ಆಹಾರ, ಕೇಂದ್ರವೇ ಸಂಪೂರ್ಣ ವೆಚ್ಚ ಭರಿಸಲಿದೆ : ಸೀತಾರಾಮನ್