Webdunia - Bharat's app for daily news and videos

Install App

ಬಜೆಟ್ : ಮಧ್ಯಮ ವರ್ಗದರಿಗೆ ಬಂಪರ್

Webdunia
ಬುಧವಾರ, 1 ಫೆಬ್ರವರಿ 2023 (13:58 IST)
ನವದೆಹಲಿ : ಮಧ್ಯಮ ವರ್ಗದವರಿಗೆ ಬಜೆಟ್ನಲ್ಲಿ ಬಂಪರ್ ಘೋಷಣೆ ಮಾಡಿದ್ದು 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೊದಲು 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.

ಯಾವುದಕ್ಕೆ ಎಷ್ಟು?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%
6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%
12-15 ಲಕ್ಷ ರೂ. 20%
15 ಲಕ್ಷ ರೂ. 30%

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ಡಿ ಕುಮಾರಸ್ವಾಮಿ 3ವರ್ಷದಲ್ಲಿ ಯಾವುದಾದ್ರೂ ದಾಖಲೆ ಬಿಡುಗಡೆ ಮಾಡಿದ್ದಾರಾ

ಎಂಥಾ ಜಾಗಕ್ಕೆ ಕಚ್ಚಿಬಿಡ್ತು ಪಿಟ್ ಬುಲ್ ನಾಯಿ: ಮಹಿಳೆಯ ನೋವು ಊಹಿಸಲೂ ಅಸಾಧ್ಯ Video

ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ರಾ ಸಚಿವ ನಿತಿನ್ ಗಡ್ಕರಿ: ಕೇಂದ್ರ ಸಂಪುಟ ಪುನಾರಚಣೆ ಪಕ್ಕಾನಾ

ರಾಜ್ಯ ಸರ್ಕಾರದ ವೈಫಲ್ಯ ಜನರಿಗೆ ತಿಳಿಸಲು ಬಿಜೆಪಿ ಪಾದಯಾತ್ರೆ: ವಿಜಯೇಂದ್ರ

ಅಧಿವೇಶನ ಮುಗಿಸಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಶಾಸಕ ಸಮರ್ಥ್ ಶಾಮನೂರು ಕಾರು ಅಪಘಾತ: ಪಾರು

ಮುಂದಿನ ಸುದ್ದಿ
Show comments