Webdunia - Bharat's app for daily news and videos

Install App

ಸಿಎಂ ಯೋಗಿ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಬಂಪರ್ ಗಿಫ್ಟ್

Webdunia
ಸೋಮವಾರ, 27 ಸೆಪ್ಟಂಬರ್ 2021 (08:24 IST)
ಲಕ್ನೋ : ಸಂಪುಟ ವಿಸ್ತರಣೆಗೂ ಮೊದಲು ಇವತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಬ್ಬು ಬೆಳೆಗಾರರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಇನ್ಮುಂದೆ ಪ್ರತಿ ಕ್ವಿಂಟಲ್ ಕಬ್ಬಿನ ಬೆಲೆ ಮೇಲೆ 25 ರೂಪಾಯಿ ಏರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಈಗ ಪ್ರತಿ ಕ್ವಿಂಟಲ್ ಕಬ್ಬು ಬೆಲೆ 325 ರಿಂದ 350 ರೂ.ನಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರದ ನಿರ್ಧಾರದಿಂದ ಕಬ್ಬು ಬೆಳೆಗಾರರ ಆದಾಯ ಶೇ.8ರಷ್ಟು ಏರಿಕೆಯಾಗಲಿದೆ. 45 ಲಕ್ಷಕ್ಕೂ ಅಧಿಕ ರೈತರು ಇದರ ಲಾಭ ಪಡೆಯಲಿದ್ದಾರೆ. ರೈತ ಸಂಘಟನೆಗಳು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ರೆ, ರಾಜಕೀಯ ಪಕ್ಷಗಳು ಚುನಾವಣೆ  ಗಿಮಿಕ್ ಎಂದು ವಾಗ್ದಾಳಿ ನಡೆಸಿವೆ.
ಎಲ್ಲ ಮಾದರಿಯ ಕಬ್ಬು ಬೆಲೆ ಏರಿಕೆ
ಲಕ್ನೋನಲ್ಲಿ ಆಯೋಜಿಸಲಾಗಿದ್ದ 'ಕಿಸಾನ್ ಸಮ್ಮೇಳನ'ದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ಇಷ್ಟು ದಿನ ಪ್ರತಿ ಕ್ವಿಂಟಲ್ 325 ರೂ. ನೀಡಲಾಗುತ್ತಿತ್ತು. ಈಗ ಸರ್ಕಾರ ರೈತರ ಹಿತದೃಷ್ಟಿಯಿಂದ ಪ್ರತಿ ಕ್ವಿಂಟಲ್ ಬೆಲೆಯನ್ನು 350 ರೂ.ಗೆ ಏರಿಕೆ ಮಾಡಿದೆ. ಇದರ ಜೊತೆಗೆ ಸಾಮಾನ್ಯ ಕಬ್ಬಿಗೂ 25 ರೂ. ನೀಡಲಾಗುವುದು. ಮೊದಲಿಗೆ ಸಾಮಾನ್ಯ ತಳಿಯ ಕಬ್ಬು ಪ್ರತಿ ಕ್ವಿಂಟಲ್ 315 ರೂ,ಗೆ ಖರೀದಿಸಲಾಗುತ್ತಿತ್ತು. ರೈತರ ಬಳಿಯಲ್ಲಿ ಉಳಿಯುವ ಅನುಪಯುಕ್ತ ಕಬ್ಬನ್ನು ಸಹ 25 ರೂ. ಏರಿಕೆಯ ಹೊಸ ಬೆಲೆಯಲ್ಲಿಯೇ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments